ಶಿವಮೊಗ್ಗ ಲೈವ್
SHIVAMOGGA LIVE NEWS, 18 JANUARY 2025
ಶಿವಮೊಗ್ಗ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ (Scooty) ಡಿಕ್ಕಿಯಾಗಿ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಮಂಡ್ಲಿ ಸಮೀಪ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್ಗೆ ಟ್ವಿಸ್ಟ್, ಏನದು?
ಪೃಥ್ವಿ (15) ಗಂಭೀರ ಗಾಯಗೊಂಡ ಬಾಲಕಿ. ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕದ ಗುಂಡಿ ಸ್ಕೂಟಿ ಬಿದ್ದಿದೆ. ಪೃಥ್ವಿಯ ಬಲಗಾಲಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

ಇದನ್ನೂ ಓದಿ » ಸಾಗರ ಗಣಪತಿ ಕೆರೆ, ಮಾಜಿ ಮಿನಿಸ್ಟರ್ ಪರಿಶೀಲನೆ, ಟೈಲ್ಸ್ ವಿಚಾರಕ್ಕೆ ಗರಂ, ಕಾರಣವೇನು?