ಶಿವಮೊಗ್ಗ ಸಿಟಿ ಬಸ್ಸುಗಳ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್‌ ಪೊಲೀಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 18 JANUARY 2025

ಶಿವಮೊಗ್ಗ : ಕರ್ಕಶ ಹಾರನ್‌ಗಳ (Horn) ಮೂಲಕ ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಖಾಸಗಿ ಬಸ್‌ ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ದಿಢೀರ್‌ ತಪಾಸಣೆ ನಡೆಸಿ ಕರ್ಕಶ ಹಾರನ್‌ ತೆಗಿಸಿದ್ದಾರೆ.

ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಮಾರ್ಗದರ್ಶನದಲ್ಲಿ ಪಿಎಸ್‌ಐ ತಿರುಮಲೇಶ್‌ ಕಾರ್ಯಾಚರಣೆ ನಡೆಸಿದರು. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದ ಬಸ್ಸುಗಳನ್ನು ತಡೆದು ತಪಾಸಣೆ ನಡೆಸಿದರು. ಚಾಲಕರನ್ನು ಬಸ್ಸಿನಿಂದ ಕೆಳಗಿಳಿಸಿ ಹಾರಿನ ಬಳಿಸಿ ಕೂರಿಸಿ, ಹಾರನ್‌ ಬಾರಿಸಿ ಅರಿವು ಮೂಡಿಸಿದರು. ಕರ್ಕಶ ಶಬ್ದಗಳಿಂದ ಚಾಲಕರೆ ಕಿವಿ ಮುಚ್ಚಿಕೊಳ್ಳುತ್ತಿದ್ದಂತೆ, ಈ ಹಾರನ್‌ ತೆಗೆಸಬೇಕು ಎಂದು ಪೊಲೀಸರು ಸೂಚಿಸಿದರು.

PSI-Tirumalesh-checks-city-buses-for-horn

ಎಎಸ್‌ಐ ಮೋಹನ್‌, ಸಿಬ್ಬಂದಿ ಪ್ರವೀಣ್ ಪಾಟೀಲ್, ಪ್ರಶಾಂತ್, ಗಿರೀಶ್ ಹರೀಶ್, ದಿನೇಶ್ ಕಾರ್ಯಾಚರಣೆ ನಡೆಸಿದರು. ಸಿಟಿ ಬಸ್ಸುಗಳು, ಶಾಲೆ, ಕಾಲೇಜುಗಳ ಬಸ್ಸುಗಳನ್ನು ತಡೆದು ತಪಾಸಣೆ ಮಾಡಲಾಯಿತು. ಇದರ ವಿಡಿಯೋ ಇಲ್ಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್‌ ಡಿಕ್ಕಿ, ಗುಂಡಿಗೆ ಬಿದ್ದ ಸ್ಕೂಟಿ, ಬಾಲಕಿ ಬಲಗಾಲಿಗೆ ಗಂಭೀರ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 18, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment