ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 20 JANUARY 2025
ಶಿವಮೊಗ್ಗ : ಪೂರ್ವೋತ್ತರ ಮಾರುತಗಳು ಹಾದು ಹೋಗುತ್ತಿರುವ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುಸು ಮೋಡ ಕವಿದ ವಾತಾವರಣ ಇರಲಿದೆ. ಇದರ ಹೊರತು ಜಿಲ್ಲೆಯಲ್ಲಿ ಜೋರು ಬಿಸಿಲು, ರಾತ್ರಿ ಹೊತ್ತು ಚಳಿ (Weather) ಮುಂದುವರೆಯಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





