ಭದ್ರಾವತಿಯ ದೊಡ್ಡೇರಿಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 23 JANUARY 2025

ಭದ್ರಾವತಿ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಅಳವಡಿಕೆ ವಿಚಾರವಾಗಿ ಜಗಳವಾಗಿ ಒಬ್ಬನ ಹತ್ಯೆಯಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.

ದೊಡ್ಡೇರಿಯ ಶಾಂತಕುಮಾರ್‌ (35) ಮೃತ ವ್ಯಕ್ತಿ. ಲೇಪಾಕ್ಷಿ ಸೇರಿದಂತೆ ಮೂವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Dodderi-Shantha-kumar-deceased-over-transformer-issue

ಎಸ್‌ಪಿ ಫಸ್ಟ್‌ ರಿಯಾಕ್ಷನ್

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ವಿಚಾರವಾಗಿ ಜಗಳವಾಗಿದೆ. ಶಾಂತಕುಮಾರ್‌ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದ್ದು, ಆತ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

– ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

BLACK-LINE

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

TOURISM-WEBSITE.

ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್‌, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment