SHIVAMOGGA LIVE NEWS, 27 JANUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ.
ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು.
ಸಾಯಿಸಿ, ತಂದು ಹಾಕಿರುವ ಶಂಕೆ
ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ಭಾಗದಲ್ಲಿ ಚಿರತೆ ಓಡಾಟವಿಲ್ಲ. ಆದರೆ ಬೇರಡೆ ಇದನ್ನು ಕೊಂದು ಇಲ್ಲಿಗೆ ತಂದು ಹಾಕಿರುವ ಸಾಧ್ಯತೆ ಇದೆ. ಘಟನೆ ಕುರಿತು ತನಿಖೆ ನಡೆಯುತ್ತಿದೆ.
ಆಶೀಶ್ ರೆಡ್ಡಿ, ಡಿಸಿಎಫ್, ಭದ್ರಾವತಿ ವಿಭಾಗ
![]()
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ATMನಿಂದ ಹಣ ದರೋಡೆಗೆ ಯತ್ನ, ಇಲ್ಲಿದೆ ಘಟನೆಯ ಕಂಪ್ಲೀಟ್ ಡಿಟೇಲ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





