ಶಿವಮೊಗ್ಗದ ಟ್ಯಾಂಕ್‌ ಮೊಹಲ್ಲಾದಲ್ಲಿ ಗೃಹಿಣಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 28 JANUARY 2025

ಶಿವಮೊಗ್ಗ : ಕೌಟುಂಬಿಕ ವಿಷಯಕ್ಕೆ ಮನನೊಂದು ಮಹಿಳೆಯೊಬ್ಬರು (Woman) ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟ್ಯಾಂಕ್‌ ಮೊಹಲ್ಲಾದ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾಗ್ಯಲಕ್ಷ್ಮಿ (37) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಕೌಟುಂಬಿಕ ಕಲಹವೆ ಆತ್ಮಹತ್ಯೆಗೆ ಕಾರಣ ಎಂದು ಭಾಗ್ಯಲಕ್ಷ್ಮಿಯ ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prashanth-Loan-Advertisement.

ಇದನ್ನೂ ಓದಿ » ಮಿಳಘಟ್ಟ, ಖಾಸಗಿ ಬಸ್‌ ವಶಕ್ಕೆ ಪಡೆದ ಟ್ರಾಫಿಕ್‌ ಪೊಲೀಸ್‌, 5 ಸಾವಿರ ರೂ. ದಂಡ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment