ಶಿವಮೊಗ್ಗ ಸಿಟಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 29 JANUARY 2025

ಶಿವಮೊಗ್ಗ : ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prashanth-Loan-Advertisement.

Web-Design-by-New-Web-techy

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2025

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

Leave a Comment