ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2025
ಶಿವಮೊಗ್ಗ : ಕಲ್ಯಾಣ ಮಂಟಪವೊಂದರಲ್ಲಿ ಮಹಿಳೆಯರ ಕೊಠಡಿಗೆ ನುಗ್ಗಿದ ಕಳ್ಳರು ಸೂಟ್ಕೇಸ್ನ ಜಿಪ್ ಹರಿದು 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewels) ಕಳ್ಳತನ ಮಾಡಿದ್ದಾರೆ. ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ನಲ್ಲಿ ಘಟನೆ ಸಂಭವಿಸಿದೆ.
ಉದ್ಯಮಿ ನವೀದ್ ನವಾಜ್ ಎಂಬುವವರು ಪತ್ನಿ ಮತ್ತು ಸಹೋದರಿಯೊಂದಿಗೆ ಸಂಬಂಧಿಯ ಮದುವೆಯಲ್ಲಿ ಭಾಗವಹಿಸಿದ್ದರು. ಮಹಿಳೆಯ ಡ್ರೆಸ್ಸಿಂಗ್ ರೂಮ್ನಲ್ಲಿ ಸೂಟ್ ಕೇಸ್ ಇರಿಸಿದ್ದರು. ಜಿಪ್ಗಳಿಗೆ ಲಾಕ್ ಮಾಡಲಾಗಿತ್ತು.

ದುಲ್ವಾ ಕಾರ್ಯಕ್ರಮ ಇದ್ದಿದ್ದರಿಂದ ಕುಟುಂಬದವರು ಅದರಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿಸಿ ಮರಳಿದಾಗ ಸೂಟ್ಕೇಸ್ನ ಜಿಪ್ ಹರಿದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ 113 ಗ್ರಾಂ ತೂಕದ ಚಿನ್ನಾಭರಣ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















