ಭದ್ರಾವತಿಯಲ್ಲಿ ಕೋಟಿ ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆ, ಕೆಆರ್‌ಎಸ್‌ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 30 JANUARY 2025

ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆ (Road) ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್‌.ಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.  

3.15 ಕೋಟಿ ರೂ. ಮೊತ್ತದ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಬೇಕು

ತೀರ್ಥೇಶ್‌, ಕೆ.ಆರ್‌.ಎಸ್.‌ ಪಕ್ಷ ತಾಲೂಕು ಅಧ್ಯಕ್ಷ

300124 KRS Party protest at bhadravathi over road work

ಪೌರಾಯುಕ್ತರು ಮತ್ತು ನಗರಸಭೆ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಕೆಆರ್‌ಎಸ್ ಪಕ್ಷದ ರೈತ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶರತ್, ಭಂಡಾರ ಹಳ್ಳಿ ಕಿರಣ್, ಕಬಳಿಕಟ್ಟೆ ಮಂಜುನಾಥ್, ಪ್ರಶಾಂತ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ » ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲು ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment