ಶಿವಮೊಗ್ಗ ನಗರದ ವಿವಿಧೆಡೆ ಜ.31ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

SHIVAMOGGA LIVE NEWS, 30 JANUARY 2024 (ಈ ಸುದ್ದಿಯನ್ನು ಇನ್ನು 27 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ : ನಗರದ ಅಶೋಕ ರಸ್ತೆ ಮತ್ತು ಶಿವಾಜಿ ರಸ್ತೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜ.31ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಶೋಕರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Prashanth-Loan-Advertisement.

ಇದನ್ನೂ ಓದಿ » ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY

Leave a Comment