ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2024
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ.
ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್ಕೋಸ್ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಎನ್.ಆರ್.ಪುರ, ಸಂಜೆ 4 ಗಂಟೆಗೆ ತರೀಕೆರೆಯಲ್ಲಿ ಮ್ಯಾಮ್ಕೋಸ್ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ತರೀಕೆರೆಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ » ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್ನಲ್ಲಿ ಆರೋಪಿಗಳಿಗೆ ಜಾಮೀನು
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು















