ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 31 JANUARY 2024

ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.‌

ಮಾಚೇನಹಳ್ಳಿಯಲ್ಲಿರುವ ಶಿಮುಲ್‌ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ ಹೆಚ್ಚಳದ ನಿರ್ಧಾರ ಮಾಡಲಾಗಿದೆ.

Nandini-Milk-In-Shimoga-Shimul

ಪ್ರತಿ ಲೀಟರ್‌ಗೆ ಎಷ್ಟಾಗಲಿದೆ ದರ?

» ಪ್ರಸ್ತುತ ಶಿವಮೊಗ್ಗ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಂಘಗಳಿಗೆ ಪ್ರತಿ ಕೆ.ಜಿ ಹಾಲಿಗೆ 32.09 ರೂ. ನೀಡಲಾಗುತ್ತಿದೆ. ಸಂಘದಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆ.ಜಿ. ಹಾಲಿಗೆ 30.13 ರೂ. ನೀಡಲಾಗುತ್ತಿದೆ.

» ಫೆ.1ರಿಂದ ಹಾಲು ಖರೀದಿ ದರ ಪ್ರತಿ ಕೆ.ಜಿ.ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಆದ್ದರಿಂದ ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಕೆ.ಜಿ. ಹಾಲಿಗೆ 34.18 ರೂ. ನೀಡಲಾಗುತ್ತದೆ. ಸಂಘಗಳು ಹಾಲು ಉತ್ಪಾದಕರಿಗೆ‌ ಪ್ರತಿ ಕೆ.ಜಿ.ಗೆ 32.22 ರೂ. ನೀಡಲಿದೆ ಎಂದು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

» ಪರಿಷ್ಕೃತ ದರವು ಫೆ.1ಕ್ಕೆ ಜಾರಿಗೆ ಬರಲಿದೆ. ಮಾರ್ಚ್‌ 31ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.

Nandini-Milk-logo-general-image

ಶಿಮುಲ್‌ ಅಧ್ಯಕ್ಷ ಹೆಚ್‌.ಎನ್.‌ವಿಧ್ಯಾದರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಉಪಾಧ್ಯಕ್ಷ ಚೇತನ್‌ ಎಸ್‌.ನಾಡಿಗರ, ನಿರ್ದೇಶಕರು, ಡಿಆರ್‌ಸಿಎಸ್‌ ಸಹಕಾರ ಸಂಘಗಳ ಜಂಟಿ ನಿಬಂಧಕರ ಪ್ರತಿನಿಧಿ ನಾಗಭೂಷಣ್‌, ಕರ್ನಾಟಕ ಹಾಲು ಮಹಾಮಂಡಳಿಯ ನಿರ್ದೇಶಕ ರಾಜಶೇಖರ್‌ ಮೂರ್ತಿ, ಪಶು ಸಂಗೋಪನ ಇಲಾಖೆಯ ಅಧಿಕಾರಿಗಳು, ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಜಿ.ಶೇಖರ್‌ ಸಭೆಯಲ್ಲಿದ್ದರು.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 31, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment