ಶಿವಮೊಗ್ಗ ಲೈವ್
SHIVAMOGGA LIVE NEWS, 3 FEBRUARY 2025 (ಈ ಸುದ್ದಿಯನ್ನು ಇನ್ನು 39 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಇನ್ನು, ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆಯಲ್ಲಿನ ರಣ ಬಿಸಿಲಿನ ವಾತಾವರಣ (weather) ಇದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಈ ದಿನ?
ಇದನ್ನೂ ಓದಿ » ದಿನ ಪಂಚಾಂಗ | ಇವತ್ತು ಯಾವ್ಯಾವ ಸಮಯ ಶುಭ? ಯಾವ ಸಮಯ ಅಶುಭ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
