ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 FEBRUARY 2025
ಹೊಸನಗರ : ಸಾಲಬಾಧೆಗೆ ಮನನೊಂದು ರೈತರೊಬ್ಬರು ತಮ್ಮ ತೋಟದಲ್ಲಿ (Adike Farm) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಘನಂದೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಪುಟ್ಟನಾಯ್ಕ್ (80) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ವಿವಿಧ ಬ್ಯಾಂಕುಗಳಿಂದ 13 ಲಕ್ಷ ರೂ. ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಸಾಲಬಾಧೆಗೆ ಮನನೊಂದು ಅಡಿಕೆ ತೋಟದಲ್ಲಿ ಪುಟ್ಟನಾಯ್ಕ್ ನೇಣು ಬಿಗಿದುಕೊಂಡಿದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದಿಂದ ನದಿಗೆ 5800 ಕ್ಯೂಸೆಕ್ ನೀರು, ಯಾವಾಗ? ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





