ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್‌ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 10 FEBRUARY 2025

ಶಿವಮೊಗ್ಗ : ನಗರದ ವಿವಿಧೆಡೆ ಬೈಕುಗಳ (Bike) ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಈಚೆಗೆ ವಿವಿಧ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ.

ಎಲ್ಲೆಲ್ಲಿ ಬೈಕ್‌ ಕಳ್ಳತನವಾಗಿದೆ?

ಶರಾವತಿ ನಗರದ 7ನೇ ಅಡ್ಡರಸ್ತೆಯಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿ ಪ್ರಶಿಕುಮಾರ್‌ ಎಂಬುವವರ ಟಿವಿಎಸ್‌ ವಿಕ್ಟರ್‌ ಬೈಕ್‌ ಕಳ್ಳತನವಾಗಿದೆ. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಬೆಳಗ್ಗೆ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bike theft reference image

ವಿನೋಬನಗರದ ಇಂದಿರಾ ಕ್ಯಾಂಟೀನ್‌ ಬಳಿ ಅರುಣ್‌ ಕೋರಿ ಎಂಬುವವರ ಬೈಕ್‌ ಕಳ್ಳತನವಾಗಿದೆ. ಖಾನಾವಳಿ ನಡೆಸುತ್ತಿರುವ ಅರುಣ್‌ ಕೋರಿ ಬೈಕ್‌ ನಿಲ್ಲಿಸಿ ಬೆಳಗ್ಗೆ ಖಾನಾವಳಿಗೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಬಂದಾಗ ಬೈಕ್‌ ಇರಲಿಲ್ಲ. ಸಮೀಪದ ಪಿ.ಜಿ.ಯ ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ ಎಂದು ಆರೋಪಿಸಿ ವಿನೋಬನಗರದ ಠಾಣೆಗೆ ದೂರು ನೀಡಿದ್ದಾರೆ.

ರಂಗನಾಥ ಬಡಾವಣೆಯಲ್ಲಿ ಶರತ್‌ ಕುಮಾರ್‌ ಎಂಬುವವರ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಕಳ್ಳತನಾಗಿದೆ. ಶರತ್‌ ಅವರು ಚಿಕ್ಕಮ್ಮನ ಆರೋಗ್ಯ ವಿಚಾರಿಸಲು ಮನೆಗೆ ಬಂದಾಗ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್‌ ಮಾಹಿತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 10, 2025

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment