ಶಿವಮೊಗ್ಗದಿಂದ ಕುಂಭಮೇಳಕ್ಕೆ ವಿಶೇಷ ರೈಲು, ಟಿಕೆಟ್‌ ಬುಕಿಂಗ್‌ ಶುರು, ಯಾವಾಗ ಹೊರಡುತ್ತೆ ರೈಲು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 15 FEBRUARY 2025

ಶಿವಮೊಗ್ಗ : ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು (Train) ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಯಾವಾಗ ಹೊರಡಲಿದೆ ರೈಲು?

» ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ.

Special Train to kumbamela from Shimoga says BY Raghavendra

» ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗರಾಜ್‍ನಿಂದ (ರೈಲು ಸಂಖ್ಯೆ 06224) ಹೊರಟು ಫೆಬ್ರವರಿ 27ರ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗ ತಲುಪಲಿದೆ.

NATIONAL-PUBLIC-SCHOOL-scaled

ಫೆಬ್ರವರಿ 15 ರ ಮಧ್ಯಾಹ್ನದ ನಂತರ ವಿಶೇಷ ರೈಲಿನ ಬುಕಿಂಗ್ ಸೇವೆ ಆರಂಭವಾಗಲಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಹಾ ಕುಂಭಮೇಳ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲ ಮಾಡಿ ಕೊಟ್ಟಿರುವ ರೈಲ್ವೆ ಇಲಾಖೆಗೆ ತುಂಬು ಹೃದಯದ ಧನ್ಯವಾದಗಳು.

ಬಿ.ವೈ.ರಾಘವೇಂದ್ರ, ಸಂಸದ

Parishrama advt 10 feb 2025 1

ಇದನ್ನೂ ಓದಿ » ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ‍್ಯಾಪಿಡೋ?

BY-Raghavendra-and-Train

Leave a Comment