ಮತ್ತೆ ಫೀಲ್ಡಿಗಿಳಿದರು ಕಾಗೋಡು ತಿಮ್ಮಪ್ಪ, ಅನಾರೋಗ್ಯ ಲೆಕ್ಕಿಸದೆ ನೆರೆ ಸಂತ್ರಸ್ತರ ನೋವು ಆಲಿಸಿದ ಮಾಜಿ ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 08 ಆಗಸ್ಟ್ 2019

ಹದಗೆಟ್ಟ ಆರೋಗ್ಯ ಲೆಕ್ಕಕ್ಕಿಲ್ಲ. ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು ಕ್ಯಾರೆ ಅನ್ನಲ್ಲಿಲ್ಲ. ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾದ ವಿಚಾರ ತಿಳಿಯುತ್ತಿದ್ದಂತೆ ಫೀಲ್ಡಿಗಿಳಿದರು ಮಾಜಿ ಮಿನಿಸ್ಟರ್.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇವತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆ ಹಾನಿ ಕುರಿತು ಜನರಿಂದ ಮಾಹಿತಿ ಪಡೆದರು.

ರಿಪ್ಪನ್’ಪೇಟೆ ಸುತ್ತಮುತ್ತಲು ವಿವಿಧ ಗ್ರಾಮಗಳಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭೇಟಿ ನೀಡಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್ ಅವರು ಜೊತೆಗಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment