ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಪ್ರಮಾಣ (weather) ತುಸು ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ ಇದೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

NATIONAL-PUBLIC-SCHOOL-scaled

ಇದನ್ನೂ ಓದಿ » ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್‌ ಮಾಡಿದರು, ಏನಿದು ಕೇಸ್‌?

WEATHER-REPORT-SHIMOGA-

Leave a Comment