ಶಿವಮೊಗ್ಗದಲ್ಲಿ ಬಿಸಿಲು ಮತ್ತಷ್ಟು ಜೋರು, ಯಾವ್ಯಾವ ತಾಲೂಕಿನಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಪ್ರಮಾಣ (weather) ತುಸು ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ ಇದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

NATIONAL-PUBLIC-SCHOOL-scaled

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Parishrama advt 10 feb 2025 1

ಇದನ್ನೂ ಓದಿ » ಹಂದಿಗಾಗಿ ಕೈ ಕೈ ಮಿಲಾಯಿಸಿ ಆಸ್ಪತ್ರೆ ಸೇರಿದ ಯುವಕರು, ದೂರು, ಪ್ರತಿದೂರು ದಾಖಲು

Leave a Comment