ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್‌ ದೌಡು

ಶಿವಮೊಗ್ಗ : ತುಂಗಾ ನದಿ ಹಿನ್ನೀರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಮೃತದೇಹ (Bodies) ಪತ್ತೆಯಾಗಿವೆ. ವಿಷಯ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಕ್ರೆಬೈಲು ಸಮೀಪದ 10ನೇ ಮೈಲಿಕಲ್ಲು ಬಳಿ ತುಂಗಾ ನದಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿವೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ.

Parishrama advt 10 feb 2025 1

NATIONAL-PUBLIC-SCHOOL-scaled

ಇದನ್ನೂ ಓದಿ » ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ

Unknown-bodies-found-at-tunga-backwater-near-sakrebyle

Leave a Comment