ಶಿವಮೊಗ್ಗ : ಫೆ.26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದೆ. ಆದ್ದರಿಂದ ಫೆ.26ರ ಬೆಳಗ್ಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ದೊಡ್ಡ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. (Route Change)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇನ್ನು, ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಅಧಿಕ ಸಂಖ್ಯೆಯ ಭಕ್ತರು ಭೇಟಿ ನೀಡಲಿದ್ದಾರೆ. ಆದ್ದರಿಂದ ವಿವಿಧೆಡೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ಯಾವ್ಯಾವ ಮಾರ್ಗದಲ್ಲಿ ಬದಲಾವಣೆ?
ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್.ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್. ಹೆಚ್. ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

ಇದನ್ನೂ ಓದಿ » ಶಿವಮೊಗ್ಗ ಬಸ್ ನಿಲ್ದಾಣದ ಮುಂದೆ ಪ್ರತಿಕೃತಿಗೆ ಬೆಂಕಿ, ಮಹಾರಾಷ್ಟ್ರ ಬಸ್ ಸಿಬ್ಬಂದಿಗೆ ಮಸಿ ಬಳಿಯುವ ವಾರ್ನಿಂಗ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





