ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಬಿಳಿ ಕಾಮಾಲೆ ಕಾಯಿಲೆಯಿಂದ (Jaundice) ಬಳಲುತ್ತಿದ್ದ ವಿದ್ಯಾರ್ಥಿನಿ ಐಸಿರಿ ಹೆಚ್.ಯು. (14) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ.
ಬೆಟ್ಟಮಕ್ಕಿಯ ಸಹ್ಯಾದ್ರಿ ಐಸಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಕೆಲವು ದಿನಗಳ ಹಿಂದೆ ಶಾಲೆಯಲ್ಲಿ ತಲೆಸುತ್ತು ಬಂದು ಬಿದ್ದಿದ್ದಳು. ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದರು. ಐಸಿರಿ, ಹೆಗ್ಗೋಡು ಗ್ರಾಮದ ಪ್ರತಿಮಾ ಮತ್ತು ಉಪೇಂದ್ರ ದಂಪತಿಯ ಪುತ್ರಿ.


ಇದನ್ನೂ ಓದಿ » ಅಪಘಾತ ತಪ್ಪಿಸಲು ರಸ್ತೆ ಕ್ಲೀನ್ ಮಾಡಿದ ಶಿವಮೊಗ್ಗದ ಸಂಚಾರ ಪೊಲೀಸರು, ಆಗಿದ್ದೇನು?
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






