ಶಿವಮೊಗ್ಗ ಲೈವ್
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ (weather) ಬಿಸಿಲಿನ ಅಬ್ಬರ ಜೋರಿದೆ. ಎಲ್ಲಾ ತಾಲೂಕುಗಳಲ್ಲಿಯು ತಾಪಮಾನ ಹೆಚ್ಚಾಗಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್ ಮುತಾಲಿಕ್ಗೆ ತಡೆ, ನೊಟೀಸ್ ಕೊಟ್ಟು ಗಡಿ ದಾಟಿಸಿದ ಪೊಲೀಸ್, ಯಾಕೆ?
