ವಿಮಾನ ದಿಢೀರ್‌ ರದ್ದು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಗರಂ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ತಾಂತ್ರಿಕ ಕಾರಣದಿಂದ ವಿಮಾನ ಹಾರಾಟ ರದ್ದಾಗಿದ್ದರಿಂದ (Flight Cancel) ಪ್ರಯಾಣಿಕರು ವಿಮಾನಯಾನ ಸಂಸ್ಥೆ ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಸಂಜೆ ಘಟನೆಯಾಗಿದೆ.

ಶಿವಮೊಗ್ಗದಿಂದ ಇಂದು ಸಂಜೆ ಹೈದರಾಬಾದ್‌ಗೆ ತೆರಳಬೇಕಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ವಿಮಾನ ಹಾರಾಟ ರದ್ದುಗೊಳಿಸಲಾಯಿತು. ಬಹುಹೊತ್ತಿನ ಬಳಿಕ ವಿಮಾನ ರದ್ದಾದ ಮಾಹಿತಿ ನೀಡುತ್ತಿದ್ದಂತೆ ಪ್ರಯಾಣಿಕರು ಆಕ್ರೋಶಗೊಂಡರು. ಸ್ಪೈಸ್‌ ವಿಮಾನಯಾನ ಸಂಸ್ಥೆ ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು.

flight-cancelled-passangers-irked-at-Shimoga-Airport.

ಸುಮಾರು 60 ಪ್ರಯಾಣಿಕರು ಹೈದರಾಬಾದ್‌ಗೆ ಟಿಕೆಟ್‌ ಕಾಯ್ದಿರಿಸಿದ್ದರು. ಪ್ರಯಾಣಿಕರ ಒತ್ತಡಕ್ಕೆ ಮಣಿದು ಸುಮಾರು 30 ಪ್ರಯಾಣಿಕರಿಗೆ ಬಸ್‌ ವ್ಯವಸ್ಥೆ ಮಾಡಿ ಹೈದರಾಬಾದ್‌ಗೆ ಕಳುಹಿಸಲು ಸ್ಪೈಸ್‌ ಸಂಸ್ಥೆ ಮುಂದಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

NATIONAL-PUBLIC-SCHOOL-scaled

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ, ವಿಮಾನಗಳು ಎಷ್ಟು ಬಾರಿ ಹಾರಾಡಿವೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment