ಶಿವಮೊಗ್ಗ ಲೈವ್
ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು (Woman) ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ಆಕೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ

ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ

ಇದನ್ನೂ ಓದಿ » ಕೋಳಿ ಮಾಂಸ ಸೇವಿಸಿದ್ರೆ ಹಕ್ಕಿ ಜ್ವರ ಬರುತ್ತಾ? ಡಿಸಿ ಹೇಳಿದ್ದೇನು? ಜಿಲ್ಲಾ ಆರೋಗ್ಯಾಧಿಕಾರಿ ಏನಂದ್ರು?