ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್‌ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ನಕ್ಸಲರ (Naxal) ವಿರುದ್ಧದ ಕಾರ್ಯಾಚರಣೆಗೆ ಸ್ಥಾಪಿಸಲಾಗಿದ್ದ ನಕ್ಸಲ್‌ ನಿಗ್ರಹ (ಎಎನ್‌ಎಫ್‌) ಪಡೆಯನ್ನು ವಿಸರ್ಜನೆಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್‌ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಕೂಡ ಘೋಷಿಸಿದ್ದಾರೆ.

ಈಚೆಗೆ ಆರು ನಕ್ಸಲರು ಶರಣಾಗಿದ್ದರು. ಇದರಿಂದ ರಾಜ್ಯವು ನಕ್ಸಲ್‌ ಮುಕ್ತವಾಗಿದೆ. ಆದ್ದರಿಂದ ನಕ್ಸಲ್‌ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Chief Minister Siddaramaiah Budget 2025
ಬಜೆಟ್‌ ಮಂಡಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನು, ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆ ಮಾಡಲು ಮತ್ತು ನಕ್ಸಲ್‌ ಪೀಡಿತ ಪ್ರದೇಶಗಳಿಗೆ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್‌ ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?

Leave a Comment