ಶಿವಮೊಗ್ಗ ಲೈವ್
ತೀರ್ಥಹಳ್ಳಿ : ಮನೆಯಲ್ಲಿ ನೇಣು (Hang) ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ಮೃತ ವ್ಯಕ್ತಿ.
ಗುರುವಾರ ಸಂಜೆ ಮುರುಳಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ

ಇದನ್ನೂ ಓದಿ » ಅಡಿಕೆ ಎಲೆ ಚುಕ್ಕೆ ರೋಗ, ಬಜೆಟ್‌ನಲ್ಲಿ ಮಹತ್ವದ ಪ್ರಸ್ತಾಪ, ಏನದು?
ಈ ಸುದ್ದಿಯನ್ನೂ ಓದಿ
ಖಾಸಗಿ ಆಸ್ಪತ್ರೆ, ಗೂಡ್ಸ್ ವಾಹನ ಡಿಕ್ಕಿ, ವಾಹನಗಳು ನಜ್ಜುಗುಜ್ಜು