ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ, ಸಮರ್ಪಕ ವಿದ್ಯುತ್‌ಗೆ ಎಂಎಲ್‌ಎ ಪತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಗರ ತಾಲೂಕು ಭಾರಂಗಿ ಹೋಬಳಿಯಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಿರಂತರ ಸಿಂಗಲ್‌ ಫೇಸ್‌ ವಿದ್ಯುತ್‌ (Power) ಪೂರೈಕೆ ಮಾಡಬೇಕು ಎಂದು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.

ಭಾರಂಗಿ ಹೋಬಳಿಯ ನಾಗವಳ್ಳಿ ಭಾಗಕ್ಕೆ ಭಟ್ಕಳದಿಂದ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಆಗದಂತೆ ಮಾರ್ಚ್‌ ತಿಂಗಳು ಪೂರ್ತಿ ಸಂಜೆ 6 ರಿಂದ ರಾತ್ರಿ 10 ಗಂಟೆವರೆಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನು, ನಾಗವಳ್ಳಿ, ನೆಲಹರಿ, ಗುಡ್ಡೆಹಿತ್ಲು, ಬಾಳಿಗಾ ಭಾಗದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿವೆ. ಕಳೆದ ಮೂರು ತಿಂಗಳು ವಿದ್ಯುತ್‌ (Power) ಪೂರೈಕೆ ವ್ಯತ್ಯಯದಿಂದಾಗಿ ಜಮೀನಿಗೆ ನೀರು ಹಾಯಿಸಲಾಗದೆ ಬೆಳೆ ನಷ್ಟವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿಯಲ್ಲಿ ತಿಳಿಸಿದ್ದಾರೆ.

ರೈತರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯುತ್‌ ಪೂರೈಕೆ ಮಾಡುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷದ ಯುವ ಮುಖಂಡ ಅಶೋಕ್‌ ಬೇಳೂರು ನೇತೃತ್ವದ ನಿಯೋಗ ಹುಬ್ಬಳ್ಳಿಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮನವಿ ಪತ್ರ ಹಸ್ತಾಂತರ ಮಾಡಿದರು.

Ashok-Beluru-submits-memorandum-to-Hescom-md.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಅಶೋಕ್‌ ಬೇಳೂರು.

ಪ್ರಮುಖರಾದ ವಾಸು, ಚಂದ್ರಶೇಖರ್, ವೀರಪ್ಪ, ವೆಂಕಟೇಶ್, ಮಂಜುನಾಥ್, ದೇವೇಂದ್ರ, ಲಿಂಗರಾಜ್ ಉಪಸ್ಥಿತರಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment