ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ, ಯುವಕನ ಕೈಗೆ ಬಂತು ನೇಮಕಾತಿ ಆದೇಶ, ಆಮೇಲೆ ಕಾದಿತ್ತು ಆಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ : ಸಾಫ್ಟ್‌ವೇರ್‌ (Software) ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂ. ವಂಚಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್‌ನ ಮಹೇಶ್‌ ಎಂಬಾತನ ಪರಿಚಯವಾಗಿತ್ತು. ಆತ ಯುವಕನಿಗೆ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹಂತ ಹಂತವಾಗಿ ಹಣ ಪಡೆದು 2023ರ ಡಿಸೆಂಬರ್‌ನಲ್ಲಿ ಸಾಫ್ಟ್‌ವೇರ್‌ (Software) ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ.

ಪರಿಶೀಲಿಸಿದಾಗ ಕಾದಿತ್ತು ಶಾಕ್‌

NFC-Chicken-Kabab

ಪರಿಶೀಲಿಸಿದಾಗ ಆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆ ಮಹೇಶ್‌ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗು ಆತ ಹಣ ಹಿಂತಿರುಗಿಸದ ಹಿನ್ನೆಲೆ ಯುವಕ ದೂರು ನೀಡಿದ್ದಾನೆ.

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment