ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾ.14 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್ಥ ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆ ಚಟ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

NFC-Chicken-Kabab

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment