ಬೆಳ್ಳಂಬೆಳಗ್ಗೆ ಶುರುವಾಗಲಿಲ್ಲ ಸಿಟಿ ಬಸ್‌, ಪರಿಶೀಲಿಸಿದ ಡ್ರೈವರ್‌ಗೆ ಕಾದಿತ್ತು ಶಾಕ್‌

ಶಿವಮೊಗ್ಗ : ಸಿಟಿ ಬಸ್‌ (Bus) ಒಂದರ ಬ್ಯಾಟರಿಗಳನ್ನು ಕಳ್ಳತನ ಮಾಡಲಾಗಿದೆ. ವಿನೋಬನಗರದ 100 ಅಡಿ ರಸ್ತೆಯಲ್ಲಿ ಪೆಟ್ರೋಲ್‌ ಬಂಕ್‌ ಮುಂಭಾಗ ರಾತ್ರಿ ನಿಲ್ಲಿಸಿದ್ದ ಬಸ್ಸಿನಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಶಿಕುಮಾರ್‌ ಸಿಟಿ ಬಸ್‌ (Bus) ನಿತ್ಯ ಹರಿಗೆ – ಕಾಶಿಪುರ ಮಧ್ಯೆ ಸಂಚರಿಸುತ್ತಿದೆ. ಚಾಲಕ ರಾತ್ರಿ ಬಸ್ಸನ್ನು ಪೆಟ್ರೋಲ್‌ ಬಂಕ್‌ ಮುಂಭಾಗ ನಿಲ್ಲಿಸಿದ್ದರು. ಬೆಳಗ್ಗೆ ಬಸ್‌ ಬಳಿ ಪುನಃ ಬಂದ ಚಾಲಕ ಶುರು ಮಾಡಿದಾಗ ಸ್ಟಾರ್ಟ್‌ ಆಗಲಿಲ್ಲ. ಪರಿಶೀಲಿಸಿದಾಗ ಎರಡು ಬ್ಯಾಟರಿಗಳು ನಾಪತ್ತೆಯಾಗಿದ್ದವು.

15 ಸಾವಿರ ರೂ. ಮೌಲ್ಯದ ಎರಡು ಬ್ಯಾಟರಿಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ವಿನೋಬನಗರ ಠಾಣೆಗೆ ದೂರು ನೀಡಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

NFC-Chicken-Kabab

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

crime name image

Leave a Comment

Editor JOIN OUR WHATSAPP GROUP