ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ : ತಾಲೂಕಿನ ಕರೂರು ಹೋಬಳಿಯ ಕುದರೂರು ಗ್ರಾಮದಲ್ಲಿ ಹಸುವೊಂದರ ಮೇಲೆ ಹುಲಿ (Tiger) ದಾಳಿ ನಡೆಸಿ ಕೊಂದಿದೆ. ಹಸು ಕುದರೂರು ಗ್ರಾಮದ ಗಣಪತಿ ತೇಕಲೆ ಅವರಿಗೆ ಸೇರಿದ್ದಾಗಿದೆ.
ಗೋಮಾಳದಲ್ಲಿ ಹಸುವನ್ನು ಮೇಯಲು ಬಿಡಲಾಗಿತ್ತು. ಈ ಸಂದರ್ಭ ತೇಕಲೆ ಗುಡ್ಡದಿಂದ ಬಂದ ಹುಲಿಯು ದಾಳಿ ನಡೆಸಿದೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಅತಿ ಹೆಚ್ಚು ಬಿಸಿಲು, ಉಳಿದ ತಾಲೂಕುಗಳಲ್ಲಿ ಹೇಗಿದೆ ಸೂರ್ಯನ ಅಬ್ಬರ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






