ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ : ಯುವ ರೈತನೋರ್ವ (Farmer) ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಮರ ಬಳಿ ಘಟನೆ ಸಂಭವಿಸಿದೆ.

ಹಾಗಲಮನೆಯ ರೈತ ಕೌಶಿಕ್‌ (30) ಮೃತರು. ಕೌಶಿಕ್‌ ಅವಿವಾಹಿತರಾಗಿದ್ದು, ತಾಯಿಯೊಂದಿಗೆ ವಾಸವಾಗಿದ್ದರು. ಕೃಷಿಗಾಗಿ ವಿವಿಧೆಡೆ ಸಾಲ ಮಾಡಿದ್ದರು. ಇನ್ನೊಂದೆಡೆ ಅಡಿಕೆಗೆ ಎಲೆ ಚುಕ್ಕೆ ರೋಗ ಬಂದಿದ್ದರಿಂದ ಕಂಗೆಟ್ಟಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

NFC-Chicken-Kabab

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಜೆಎನ್‌ಎನ್‌ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?

Leave a Comment