NEWS HIGHLIGHTS
ಸಾಗರ : ಗೋವಾದಿಂದ (Goa) ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ್ ಎಂಬ ವ್ಯಕ್ತಿಯನ್ನು ನಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪದ ಲೇಔಟ್‌ವೊಂದರ ಬಳಿ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಮದ್ಯ ಸಾಗಿಸಲು ಬಳಸಲಾಗಿದ್ದ ಕಾರು ಹಾಗೂ 138.06 ಲೀ. ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್‌ಪಿ ಶೀಲಾ ದರ್ಜಕರ್, ಇನ್‌ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ ಹಾಗೂ ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?