ಹೊಳೆಹೊನ್ನೂರಿನಲ್ಲಿ ಕಾರಿನ ಟೈರ್‌ ಸ್ಫೋಟ, ಅಪಘಾತದಲ್ಲಿ ಬೈಕ್‌ ಸವಾರ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಳೆಹೊನ್ನೂರು : ಕಾರ್‌ವೊಂದರ ಟೈರ್‌ (Tyre) ಸ್ಫೋಟಗೊಂಡ ಪರಿಣಾಮ ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಹರಮಘಟ್ಟದ ನಿವಾಸಿ ಮಲ್ಲಿಕಾರ್ಜುನ (40) ಮೃತರು. ಕಾರ್‌ವೊಂದರ ಟೈರ್‌ ಸ್ಫೋಟಗೊಂಡು ಅದು ಇನ್ನೊಂದು ಕಾರ್‌ಗೆ ಡಿಕ್ಕಿ ಹೊಡೆದಿದೆ. ಆ ಕಾರ್‌ ಬೈಕ್‌ಗೆ ಹೊಡೆದಿತ್ತು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Car-tyre-blast-incident-at-holehonnuru

ಅಪಘಾತದಿಂದಾಗಿ ಒಂದು ಗಂಟೆಗೂ ಹೆಚ್ಚಿನ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್‌, ಕೆಲವರಿಗಿದು ಓಪನ್‌ ಬಾರ್‌, ಹೇಗಿದೆ ಒಳಗಿನ ಸ್ಥಿತಿ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment