ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಕೆಎಸ್ಒಯು ಬಿ.ಎಡ್ ಅಧ್ಯಯನ ಕೇಂದ್ರಕ್ಕೆ 2021-22 ನೇ ಜನವರಿ ಬ್ಯಾಚ್ನ 2024 ರ ಪರೀಕ್ಷೆಯಲ್ಲಿ ಎರಡು ರ್ಯಾಂಕ್ಗಳು (Ranks) ಲಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಶಿಕ್ಷಣಾರ್ಥಿ ಲಕ್ಷ್ಮಿ. ಎಸ್ ಮೂರನೇ ರ್ಯಾಂಕ್ ಪಡೆದಿದ್ದು ಮತ್ತೊರ್ವ ಪ್ರಶಿಕ್ಷಣಾರ್ಥಿ ಸರಿತ ಸಿರಗುಪ್ಪೆ ಐದನೇ ರ್ಯಾಂಕ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಅಭಿನಂದಿಸಿದೆ.


ಇದನ್ನೂ ಓದಿ » ಶರಾವತಿ ಭೂಗತ ವಿದ್ಯುತ್ ಯೋಜನೆ, ಶಿವಮೊಗ್ಗದಲ್ಲಿ ಬೀದಿಗಿಳಿದ ಪರಿಸರವಾದಿಗಳು, ವಿದ್ಯಾರ್ಥಿಗಳು, ಕಾರಣವೇನು?
LATEST NEWS
- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ರಣ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು





