NEWS HIGHLIGHTS
ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್ ಇಂಜಿನಿಯರ್ ದೂರು ನೀಡಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಭಾಗ ಟೊಯೊಟ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡದಿತ್ತು. ಇದರಿಂದ ಕಂಬ ಜಖಂಗೊಂಡಿದೆ. ಹಾಗಾಗಿ 23,778 ರೂ. ನಷ್ಟವಾಗಿದೆ ಎಂದು ಆರೋಪಿಸಿ ಕಾರು ಚಾಲಕನ ವಿರುದ್ಧ ಮೆಸ್ಕಾಂ ಜೂನಿಯರ್ ಇಂಜಿನಿಯರ್ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಕಮಲಾ ನೆಹರು ಕಾಲೇಜು ಬಳಿ ಪಾಲಿಕೆ ಜಾಗಕ್ಕೆ ಉಪ ಲೋಕಾಯುಕ್ತ ದಿಢೀರ್ ಭೇಟಿ, ಅಧಿಕಾರಿಗಳ ವಿರುದ್ಧ ಸಿಡಿಮಿಡಿ