ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಹೆಚ್ಚಿರಲಿದೆ ಉಷ್ಣಾಂಶ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ (Weather). (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಕಮಲಾ ನೆಹರು ಕಾಲೇಜು ಬಳಿ ಪಾಲಿಕೆ ಜಾಗಕ್ಕೆ ಉಪ ಲೋಕಾಯುಕ್ತ ದಿಢೀರ್ ಭೇಟಿ, ಅಧಿಕಾರಿಗಳ ವಿರುದ್ಧ ಸಿಡಿಮಿಡಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment