ಶಿವಮೊಗ್ಗದಲ್ಲಿ ನಿನ್ನೆಗಿಂತಲು ಒಂದು ಡಿಗ್ರಿ ಹೆಚ್ಚಿರುತ್ತೆ ತಾಪಮಾನ, ಉಳಿದ ತಾಲೂಕುಗಳಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ (Weather Report) ಹೆಚ್ಚಿರಲಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್‌ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್‌, ಏನದು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment