ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮೈಸುಡಲಿದೆ ಬಿಸಿಲು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ (Weather Report).

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Web-Design

ಇದನ್ನೂ ಓದಿ » ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2025

Leave a Comment