ಸಾಗರದ ಪ್ರತಿಷ್ಠಿತ ಎಂ.ಡಿ.ಎಫ್‌ಗೆ ನೂತನ ಅಧ್ಯಕ್ಷರ ಆಯ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ (ಎಂ.ಡಿ.ಎಫ್‌) ನೂತನ ಅಧ್ಯಕ್ಷರಾಗಿ (President) ಬಿ.ಆರ್.ಜಯಂತ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಎಂ.ಡಿ.ಎಫ್‌ನ 59ನೇ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್‌.ಬಿ ಮತ್ತು ಎಸ್‌.ಬಿ.ಎಸ್‌ ಕಾಲೇಜು ಆವರಣದ ಕಂಚಿಕೈ ದೇವಪ್ಪ ಸಭಾಂಗಣದಲ್ಲಿ ಮಹಾಸಭೆ ನಡೆಯಿತು. ಎಂ.ಹರನಾಥರಾವ್‌ ಮತ್ತಿಕೊಪ್ಪ ಅವರು ಈವರೆಗೂ ಎಂ.ಡಿ.ಎಫ್‌ನ ಅಧ್ಯಕ್ಷರಾಗಿದ್ದರು.

B-R-Jayanth-is-the-new-president-of-MDF

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ‘ಸರಿಯಾಗಿ ಕರೆಂಟ್‌ ಕೊಡ್ತಿಲ್ಲʼ, ಮೆಸ್ಕಾಂ ಕಚೇರಿ ಮುಂದೆ ಕುಳಿತು ಬಳಕೆದಾರರ ಆಕ್ರೋಶ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment