ಶಿವಮೊಗ್ಗ ಲೈವ್
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ. ಇನ್ನು ಅಲ್ಲಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿದೆ (Weather Report). (ಈ ಸುದ್ದಿಯನ್ನು ಇನ್ನು 37 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ನಲ್ಲಿ ವಿವಾದಿತ ಬೇಲಿ ತೆರವು, ಅಂಗಡಿ ಮುಂಗಟ್ಟು ಬಂದ್
