ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ಚೆಕ್‌ ಡ್ಯಾಮ್‌ನಲ್ಲಿ (dam) ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಮತ್ತೊರು – ಹೊಸಹಳ್ಳಿ ಚೆಕ್‌ ಡ್ಯಾಮ್‌ನಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ರಾಗಿಗುಡ್ಡದ ರಹಮತ್‌ (16) ಮೃತ ಬಾಲಕ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಮೃತದೇಹವನ್ನು ಹೊರ ತಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ.

boy-missing-at-mattur-check-dam-in-Shimoga-taluk

ಇದನ್ನೂ ಓದಿ » ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ ಖದೀಮರು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment