ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಸ್ನೇಹಿತರ ನಡುವಿನ ಭಿನ್ನಾಭಿಪ್ರಾಯದಿಂದ ಆರಂಭವಾದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ತ್ಯಾವರೆಕೊಪ್ಪದಲ್ಲಿ ಬುಧವಾರ ಘಟನೆ ಸಂಭವಿಸಿದೆ.

ತ್ಯಾವರೆಕೊಪ್ಪ ಗ್ರಾಮದ ದೇವರಾಜು (31) ಮೃತರು. ಈತನ ಸ್ನೇಹಿತ ವೆಂಕಟೇಶ್‌ (36) ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರ ಮಧ್ಯೆ ಗಲಾಟೆಯಾಗಿದ್ದು (Altercation) ಈ ಸಂದರ್ಭ ವೆಂಕಟೇಶ್‌, ದೇವರಾಜನಿಗೆ ಗುದ್ದಲಿಯಿಂದ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತೀವ್ರ ಗಾಯಗೊಂಡಿದ್ದ ದೇವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

Leave a Comment