ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯ ಮುನ್ಸೂಚನೆ, ತಾಪಮಾನ ತುಸು ಇಳಿಕೆ, ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯಾಗಿದೆ. ಇವತ್ತು ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಮಧ್ಯೆ ಬಿಸಲು ಮತ್ತು ಶಕೆ ಜೋರಿದೆ. (Weather Report).

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜೋರು ಮಳೆಯ ಮುನ್ಸೂಚನೆ ನೀಡಲಾಗಿದೆ. 

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.

Web-Design

ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 3, 2025

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment