ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ನಗರ ಉಪವಿಭಾಗ-2ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. 11 ಕೆವಿ. ವಿದ್ಯುತ್ ಮಾರ್ಗ ಸ್ಥಳಾಂತರಿಸಲಾಗುತ್ತಿದೆ. ಆದ್ದರಿಂದ ಏ.5 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ? ಇಲ್ಲಿದೆ ಲಿಸ್ಟ್
ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಶ್ರೀನಿವಾಸ ಲೇಔಟ್, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















