ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್‌ ನ್ಯೂಸ್‌ ನೀಡಿದ ಕೆಎಸ್‌ಆರ್‌ಟಿಸಿ

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಗೆ 2 ನಗರ ಸಾರಿಗೆ (KSRTC) ಬಸ್‌ಗಳನ್ನು ಕಾರ್ಯಾಚರಿಸುತ್ತಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10, 12.45, ಮಧ್ಯಾಹ್ನ 2, 3 ಮತ್ತು 3.30ಕ್ಕೆ ಹೊರಡಲಿದೆ. ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, ಮಧ್ಯಾಹ್ನ 1.30, 2.45, 3.35 ಹಾಗೂ 4.05ಕ್ಕೆ ಸಂಚರಿಸಲಿವೆ. ಸಾರ್ವಜನಿಕರು ಈ ಬಸ್‌ಗಳ ಸೌಲಭ್ಯ ಪಡೆಯುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC-Bus-to-Shimoga-Airport-in-Sogane.webp
ಈ ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 5, 2025 at 6:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 5, 2025

Leave a Comment