ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ತೀರ್ಥಹಳ್ಳಿಯಲ್ಲು ವರ್ಷಧಾರೆ, ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಸಂಜೆ ವೇಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ (Rain) ಸುರಿಯುತ್ತಿದೆ. ಇದರಿಂದ ಸಿಟಿಯಲ್ಲಿ ವಾತಾವರಣ ತುಸು ತಂಪಾಗಿದೆ.

ಶಿವಮೊಗ್ಗ ಸಿಟಿಯಲ್ಲಿ ದಟ್ಟ ಮೋಡ ಆವರಿಸಿದ್ದು, ವಿವಿಧ ಬಡಾವಣೆಯಲ್ಲಿ ಜೋರು ಮಳೆಯಾಗುತ್ತಿದೆ. ಕಳೆದ ಕಲೆವು ದಿನದಿಂದ ಶಿವಮೊಗ್ಗದಲ್ಲಿ ಮೋಡ ಆವರಿಸಿದ್ದರು ಮಳೆಯಾಗಿರಲಿಲ್ಲ. ಮೂರು ದಿನದ ಹಿಂದ ರಾತ್ರಿ ವೇಳೆ ಹಲವು ಕಡೆ ಮಳೆಯಾಗಿತ್ತು (Rain).

rain-in-shimoga-city-near-vidyanagara-flyover

ಇನ್ನು, ತೀರ್ಥಹಳ್ಳಿ ತಾಲೂಕಿನ ಹಲವು ಕಡೆ ಇವತ್ತು ಮಳೆಯಾಗುತ್ತಿದೆ. ಭಾಂಡ್ಯ ಕುಕ್ಕೆ, ತೀರ್ಥಹಳ್ಳಿ, ಬೆಜ್ಜವಳ್ಳಿ, ಸಾಲ್ಗಡಿ, ತೀರ್ಥಮತ್ತೂರು, ಹೊನ್ನೇತಾಳು, ಮೇಗರವಳ್ಳಿ, ಹೊಸಹಳ್ಳಿ, ಮುಳುಬಾಗಿಲು ಸುತ್ತಮುತ್ತ ಮಳೆಯಾಗುತ್ತಿದೆ. ಹೊಸನಗರದ ಸೋನಲೆ, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಸುತ್ತಮುತ್ತ, ಸೊರಬ, ಸಾಗರ, ಶಿಕಾರಿಪುರ ತಾಲೂಕಿನ ವಿವಿಧೆಡೆಯು ಮಳೆಯಾಗುತ್ತಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್‌ ನ್ಯೂಸ್‌ ನೀಡಿದ ಕೆಎಸ್‌ಆರ್‌ಟಿಸಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment