ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ : ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲೆಯ ಕಾಂಪೌಂಡ್ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಏ.7ರಂದು ಬೆಳಗ್ಗೆ 8ಕ್ಕೆ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (School) ಕಾರ್ಯಕ್ರಮ ನಡೆಯಲಿದೆ. ಅಂದು ಇಬ್ಬರು ಸಚಿವರು ಶ್ರಮದಾನ ಮಾಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಶಾಲೆಯ ಕಾಂಪೌಂಡ್ ನಿರ್ಮಾಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶ್ರಮದಾನ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೂಡ ಶ್ರಮದಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಶಾಸಕರಾಗಿದ್ದಾಗ ಮಧು ಬಂಗಾರಪ್ಪ ಶ್ರಮದಾನ ಮಾಡಿದ್ದರು. ಈಗ ಪುನಃ ಕ್ಷೇತ್ರ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶ್ರಮದಾನಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





