ಬ್ಯೂಟಿ ಪಾರ್ಲರ್‌ ಬಾಗಿಲು ತೆಗೆದಾಗ ಮಾಲೀಕರಿಗೆ ಶಾಕ್‌, ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಬ್ಯೂಟಿ ಪಾರ್ಲರ್‌ನ ಇಂಟೀರಿಯರ್‌ (Interior Design) ಕೆಲಸಕ್ಕೆ ಬಂದವರು ರಾತ್ರೋರಾತ್ರಿ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಮರುದಿನ ಬೆಳಗ್ಗೆ ಬ್ಯೂಟಿ ಪಾರ್ಲರ್‌ ಮಾಲೀಕರು ಅಲ್ಲಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ವಿನೋಬನಗರ 60 ಅಡಿ ರಸ್ತೆಯ ಶುಭಮಂಗಳ ಕಲ್ಯಾಣ ಮಂಟಪದ ಬಳಿ ನೇತ್ರಾವತಿ ಎಂಬುವವರು ಬ್ಯೂಟಿ ಪಾರ್ಲರ್‌ ನಡೆಸುತ್ತಿದ್ದು, ಅದರ ಇಂಟೀರಿಯರ್‌ ಡಿಸೈನಿಂಗ್‌ ಕೆಲಸ ಮಾಡಿಸುತ್ತಿದ್ದರು. ತಮಿಳುನಾಡಿನಿಂದ ಬಂದಿದ್ದ ಐವರು ಇಲ್ಲಿ ಕೆಲಸ ಮಾಡಿಕೊಂಡು, ರಾತ್ರಿ ವೇಳೆ ಬ್ಯೂಟಿ ಪಾರ್ಲರ್‌ನಲ್ಲಿಯೆ ಉಳಿದುಕೊಳ್ಳುತ್ತಿದ್ದರು.

ಸಿಸಿಟಿವಿ ಪರಿಶೀಲಿಸಿದಾಗ ಶಾಕ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಮಾ.14ರಂದು ಬೆಳಗ್ಗೆ ಬ್ಯೂಟಿ ಪಾರ್ಲರ್‌ ಮಾಲೀಕರಾದ ನೇತ್ರಾವತಿ ಅವರು ಅಂಗಡಿ ಬಳಿ ಬಂದಾಗ ಬಾಗಿಲು ಹಾಕಿತ್ತು. ಬೀಗ ಕೆಳಗೆ ಬಿದ್ದಿತ್ತು. ಬಾಗಿಲು ತೆಗೆದು ನೋಡಿದಾಗ ಒಳಗಿದ್ದ ವಸ್ತುಗಳು ಮತ್ತು ಕೆಲಸಕ್ಕೆ ಬಂದವರು ಕಾಣೆಯಾಗಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಐವರು ಕೆಲಸಗಾರರು (Interior Design) ರಾತ್ರೋರಾತ್ರಿ ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹೊತ್ತೊಯ್ಯುತ್ತಿರುವುದು ಸೆರೆಯಾಗಿತ್ತು.

ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

ಘಟನೆ ಸಂಬಂಧ ರಾಮಮೂರ್ತಿ, ಕಿಶೋರ್‌, ನರೇಶ್‌, ದೀಪಕ್‌, ಸಂದೀಪ್‌ ಎಂಬುವವರ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nirantara-Ladies-PG-Shimoga.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2025

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

Leave a Comment